ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಮುಂದಾದ ಮೈಸೂರು ಮಹಾನಗರ ಪಾಲಿಕೆ

Promotion

ಮೈಸೂರು,ಫೆಬ್ರವರಿ,20,2021(www.justkannada.in):  ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು ಈ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.jk

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲಾ ಮುಖ್ಯ ವಾಹಿನಿಗೆ ತರುವ ಹಿನ್ನೆಲೆ ಮೈಸೂರು ಪಾಲಿಕೆ ವತಿಯಿಂದ ಮಕ್ಕಳ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ.  ಮನೆಮನೆಗೆ ತೆರಳಿ ಮೈಸೂರು ಪಾಲಿಕೆ ಸಿಬ್ಬಂದಿ ಮಾಹಿತಿ ಪಡೆಯುತ್ತಿದ್ದು, ಗಣತಿದಾರರಿಗೆ ನಾಗರೀಕರು ಮಾಹಿತಿ ನೀಡಿ ಸಹಕರಿಸುವಂತೆ ಕೋರಲಾಗಿದೆ.Mysore city corporation- bring back- school -children

ನಗರದಾದ್ಯಂತ ಮಕ್ಕಳ ಸಮೀಕ್ಷೆ ಕಾರ್ಯ ನಡೆಯಲಿದ್ದು, ಪಾಲಿಕೆಯ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Key words: Mysore city corporation- bring back- school -children