ಮೈಸೂರು ನಗರದ ಹೃದಯ ಭಾಗದಲ್ಲಿ ದಿ. ಡಿ.ದೇವರಾಜ ಅರಸು ಅವರ ಪ್ರತಿಮೆ ಪ್ರತಿಷ್ಠಾಪಿಸಲು ಕೋರಿ ಮನವಿ ಸಲ್ಲಿಕೆ

Promotion

ಮೈಸೂರು,ಜನವರಿ,28,2021(www.justkannada.in): ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಹೆಚ್.ಎಸ್.ಬಿಂದಿಯ ಅವರಿಗೆ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ವತಿಯಿಂದ ಮೈಸೂರು ನಗರದ ಹೃದಯ ಭಾಗದಲ್ಲಿ  ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಕೋರಿ ಮನವಿ ಸಲ್ಲಿಸಲಾಯಿತು.mysore- d. Devaraja urs- statue- Appeal

ಈ ಸಂಧರ್ಭದಲ್ಲಿ ಗೌರವ ಅಧ್ಯಕ್ಷ ರಾದ ಎಂ ,ಚಂದ್ರಶೇಖರ್, ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷ ಜಾಕೀರ್ ಹುಸೇನ್, ರಾಜ್ಯ ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್, ಪ್ರೊಬೆಷನರಿ ಅಧಿಕಾರಿಗಳಾದ ಸೋನಿಯಾ ವರ್ಣೆಕರ್, ಶಿವಪ್ರಿಯ ಕಡೆಚೋರ್ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶ್ರೀಮತಿ ಸ್ವರ್ಣಲತಾ  ಉಪಸ್ಥಿತರಿದ್ದರು.

Key words: mysore- d. Devaraja urs- statue- Appeal