ಮೈಸೂರು ದಸರಾ-2020 : ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ ವೈ

Promotion

ಮೈಸೂರು,ಅಕ್ಟೋಬರ್,26,2020(www.justkannada.in):  ಅರಮನೆ ಆವರಣದಲ್ಲಿ  ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.Mysore Dasara -2020- CM BS Yeddyurappa-worshiped- Nandidhwaja -Shubhamkara Lagna

ಶುಭ ಮಕರ ಲಗ್ನದಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೇಯರ್ ತಸ್ನೀಂ ಸೇರಿ ಹಲವರು ಉಪಸ್ಥಿತರಿದ್ದರು.Mysore Dasara -2020- CM BS Yeddyurappa-worshiped- Nandidhwaja -Shubhamkara Lagna

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಹಿನ್ನೆಲೆ ಈ ಬಾರಿ ಸರಳದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.

Key words: Mysore Dasara -2020- CM BS Yeddyurappa-worshiped- Nandidhwaja -Shubhamkara Lagna