ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ…

Promotion

ಮೈಸೂರು,ಫೆ,21,2020(www.justkannada.in): ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರಿನ ಹುಣಸೂರು ಪಟ್ಟಣದಲ್ಲಿ ಹಳೇ ಲಕ್ಷ್ಮಣತೀರ್ಥ ಸೇತುವೆ ಬಳಿ ಈ ಘಟನೆ ನಡೆದಿದೆ.  ಬಸ್ ಪಲ್ಟಿ ಬಸ್ ಪಲ್ಟಿ ಪರಿಣಾಮ ಚಾಲಕ, ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಕುರಿತು  ಪ್ರಕರಣ ದಾಖಲಾಗಿದೆ.

Key words: mysore- driver- lost- control – bus-palty