ಮೈಸೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಳ, ಸೋಂಕಿತರ ಸ್ಥಳಗಳಲ್ಲಿ ಸ್ಯಾನಿಟೈಸ್

Mysore-Corona-Case-Increase-Infected-places-Sanitize
ಕೃಪೆ- internet
Promotion

ಮೈಸೂರು,ಏಪ್ರಿಲ್,18,2021(www.justkannada.in) : ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್‌–19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ, ಕುವೆಂಪುನಗರದಲ್ಲಿ ಸೋಂಕಿತರಿರುವ ಸ್ಥಳಗಳಲ್ಲಿ ಸ್ಯಾನಿಟೈಸ್‌ ಮಾಡಲಾಗುತ್ತಿದೆ.jkಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಸೋಂಕಿತರು ಐಸೋಲೇಟೆಡ್ ಗೆ ಅವಕಾಶ ಕಲ್ಪಿಸಲಾಗಿದೆ. ಕುವೆಂಪುನಗರದಲ್ಲಿ ನಾಲ್ಕು ಬೀದಿಯಲ್ಲಿ 17 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.

Mysore-Corona-Case-Increase-Infected-places-Sanitize
ಕೃಪೆ- internet

ಸೋಂಕಿತ ವ್ಯಕ್ತಿಗಳು ಸಂಚರಿಸಿದ ಹಿನ್ನೆಲೆ, ಪಾಲಿಕೆ ವೈದ್ಯಾಧಿಕಾರಿ ಡಾ.ನಾಗರಾಜ್ ನೇತೃತ್ವದಲ್ಲಿ ಪೌರಕಾರ್ಮಿಕ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು.

key words : Mysore-Corona-Case-Increase-Infected-places-Sanitize