ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ…

ಬೆಂಗಳೂರು,ಡಿಸೆಂಬರ್,8,2020(www.justkannada.in):  ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ.logo-justkannada-mysore

ರಾಜ್ಯದ ಜಲಸಂಪನ್ಮೂಲ ಸಚಿವರಾದ  ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ.national-accreditation-bhadra-overlay-project-state-cabinet-approval-6040-ratio

ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಅವರ ಕತೃತ್ವಶಕ್ತಿ ಮತ್ತು ಪೂರಕ ದಾಖಲೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ, ಒಟ್ಟು ಅನುದಾನದ ಶೇ. 60ರಷ್ಟು ಹಣಕಾಸಿನ ನೆರವು ನೀಡಲಿದೆ. ಉಳಿದ ಶೇ. 40ರಷ್ಟು ರಾಜ್ಯ ಸರ್ಕಾರದ ಪಾಲಿನ‌ ಅನುದಾನಕ್ಕೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

english summary….

Govt. of India approval for Upper Bhadra project: State cabinet agrees for 60:40 ratio
Bengaluru, Dec. 8, 2020 (www.justkannada.in): The Govt. of India has ensured to announce the Upper Bhadra project as a national project.
The Water Resources Minister of Govt. of India is said to have given his consent to announce it as a national project following constant efforts made by the Water Resources Minister of Karnataka Sri Ramesh Jarkiholi.
The Govt. of India has agreed to share the project cost at the ratio of 60:40, which was approved in the State cabinet today.national-accreditation-bhadra-overlay-project-state-cabinet-approval-6040-ratio
Keywords: Upper Bhadra Project/ National project/ Govt. of India/ Water Resources/ Ramesh Jarkiholi.

Key words: National -Accreditation – Bhadra Overlay Project-State Cabinet- approval – 60:40- ratio.