ರಾಜ್ಯದಲ್ಲಿ ಹೊಸದಾಗಿ 3014 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ..

Promotion

ಬೆಂಗಳೂರು,ಅಕ್ಟೋಬರ್,31,2020(www.justkannada.in):  ರಾಜ್ಯದಲ್ಲಿ ಇಂದು ಹೊಸದಾಗಿ 3014 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಈ ಕುರಿತು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಇಂದು ಹೊಸದಾಗಿ 3014 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

Key words: New -3014 Corona Positive- Case- Detected- Today