ರಾಜಕೀಯವಾಗಿ ನನ್ನನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಶಾಸಕ ಜಮೀರ್ ಅಹ್ಮದ್ ಖಾನ್

Promotion

ಬೆಂಗಳೂರು, ಸೆಪ್ಟೆಂಬರ್,14,2020(www.justkannada.in) : ನನ್ನ ರಾಜಕೀಯವಾಗಿ ಮುಗಿಸುವುದಕ್ಕೆ ಮುಂದಾಗಿದ್ದಾರೆ. ನನ್ನ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಬೇಸರವ್ಯಕ್ತಪಡಿಸಿದ್ದಾರೆ.

jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಎದುರಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಪೊಲೀಸರು ತುಂಬಾ ಸ್ಟ್ರಾಂಗ್ ಇದ್ದಾರೆ. ತನಿಖೆ ನಡೆಯುತ್ತಿದೆ. ಹೀಗಾಗಿ, ನಾನು ಏನು ಹೇಳುವುದಿಲ್ಲ.

Next-Political-Finish-Lawmaker-Zamir Ahmed Khan

ನಾನು ಏನು ತಪ್ಪು ಮಾಡಿಲ್ಲ. ಸಂಜನಾ ಏನಾದ್ರೂ ದಾಖಲೆ ಕೊಟ್ಟಿದ್ದಾರ? ಎಂದು ಪ್ರಶ್ನಿಸಿರುವ ಅವರು, ರಾಜಕೀಯವಾಗಿ ನನ್ನ ಮುಗಿಸುವುದಕ್ಕೆ ಮುಂದಾಗಿದ್ದು, ನನ್ನ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.

key words  ; Next-Political-Finish-Lawmaker-Zamir Ahmed Khan