ನಿಖಿಲ್ ಕುಮಾರಸ್ವಾಮಿಗೂ ಕೊರೋನಾ ಪಾಸಿಟಿವ್…..

Promotion

ಬೆಂಗಳೂರು,ಏಫ್ರಿಲ್,17,2021(www.justkannada.in): ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ದೃಢವಾದ ಬೆನ್ನಲ್ಲೆ ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿಗೂ ಕೊರೋನಾ ಸೋಂಕು ತಗುಲಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಇಂದು ಬೆಳಿಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದೀಗ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.Nikhil Kumaraswamy –tested- Corona Positive.

ಈ ಕುರಿತು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ,  ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂಬುದಾಗಿ ಮನವಿ ಮಾಡಿದ್ದಾರೆ.

Key words: Nikhil Kumaraswamy –tested- Corona Positive.