ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಶಾಲೆ ಆರಂಭವಿಲ್ಲ- ಸಿಎಂ ಬಿಎಸ್ ವೈ ಸ್ಪಷ್ಟನೆ…

ಬೆಂಗಳೂರು, ನವೆಂಬರ್,23,2020(www.justkannada.in):  ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭಿಸುವುದಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.kannada-journalist-media-fourth-estate-under-loss

 ಶಾಲೆ ಆರಂಭದ ಕುರಿತು ನಡೆದ ಸಭೆಯ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವೆಗೂ ಶಾಲೆ ಆರಂಭ ಇಲ್ಲ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭ ಮಾಡಿದರೆ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ಹೇಳಿದ್ದಾರೆ. No school- starts – state- till - end - December - CM BS yeddyurappa

ತಜ್ಞರ ಅಭಿಪ್ರಾಯ ಪರಿಗಣಿಸಿ ಡಿಸೆಂಬರ್ ವರೆಗೂ ಶಾಲೆ ತೆರೆಯದಿರಲು ನಿರ್ಧರಿಸಲಾಗಿದೆ. ಡಿಸೆಂಬರ್ ಕೊನೆ ವಾರದಲ್ಲಿ ಮತ್ತೊಮ್ಮೆ ಸಭೆ ಸೇರಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

English summary…

No schools till December end – CM BSY
Bengaluru, Nov. 23, 2020 (www.justkannada.in): A meeting to finalize the date of commencement of schools was held today in the leadership of Chief Minister B.S. Yedyurappa and Education Minister S. Suresh kumar at Vidhana Soudha.No school- starts – state- till - end - December - CM BS yeddyurappa

Following advice from experts on the possibility of increase in number of corona cases, it has been decided not to start schools till the month of December. A meeting will be held again in the month of December to discuss about the same again.
Keywords: reopening of schools-December-CM BSY-Education Department

Key words: No school- starts – state- till – end – December – CM BS yeddyurappa