“ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನ : ಸಿಎಂ ಬಿ.ಎಸ್.ವೈ ಚಾಲನೆ”

Promotion

ಬೆಂಗಳೂರು,ಜನವರಿ,31,2021(www.justknnada.in) : ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನ ಆರಂಭವಾಗಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.now-Three days-Time-National-Pulse Polio-campaign-CM B.S.Y.Driving 

2021ನೇ ಸಾಲಿನ ದೇಶಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನ ನಡೆಯಲಿದೆ.

key words : now-Three days-Time-National-Pulse Polio-campaign-CM B.S.Y.Driving