ಬಿಎಸ್ ವೈ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ: ಪುಟಕ್ಕಿಟ್ಟ ಚಿನ್ನ  ಸಾಧನೆಯ ಕಿರುಹೊತ್ತಿಗೆ ಬಿಡುಗಡೆ…

Promotion

ಬೆಂಗಳೂರು,ಜು,27,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷದ ಸಂಭ್ರಮ. ಹೀಗಾಗಿ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆಯನ್ನ ಇಂದು ಬಿಡುಗಡೆ ಮಾಡಿದರು.jk-logo-justkannada-logo

ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ ಪುಟಕ್ಕಿಟ್ಟ ಚಿನ್ನ ಎಂಬ ಹೆಸರಿನ ಕಿರುಹೊತ್ತಿಗೆಯನ್ನ ಸಿಎಂ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್.ಅಶೋಕ್, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.One Year- Celebration –CM  BS yeddyurappa- Government-Released –book

ಇಂದು 12.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅರ್ಧ ಗಂಟೆಗಳ ಕಾಲ ಭಾಷಣ ಮಾಡಲಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಹೇಳುವ ಸಾಧ್ಯತೆ ಇದೆ.

Key words:  One Year- Celebration –CM  BS yeddyurappa- Government-Released –book