ಮೈಸೂರಿನಲ್ಲಿ 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆ ಉದ್ಘಾಟನೆ…

Promotion

ಮೈಸೂರು,ಮೇ,3,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆ, 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯನ್ನ ತೆರೆಯಲಾಗಿದೆ.jk

ನಗರದ ಜಯಲಕ್ಷ್ಮಿ ಪುರಂನಲ್ಲಿರುವ ಅಂತರ್ರಾಷ್ಟ್ರೀಯ ಯೂತ್ ಹಾಸ್ಟೆಲ್ ಅನ್ನು ಕೋವಿಡ್-19 ಆಸ್ಪತ್ರೆಯಾಗಿ ಮಾರ್ಪಡು ಮಾಡಲಾಗಿದ್ದು, ಬೃಂದಾವನ ಆಸ್ಪತ್ರೆಯಿಂದ ಕೋವಿಡ್ ಕೇರ್ ಸೆಂಟರ್ ಆಗಿ ನಿರ್ಮಾಣ ಮಾಡಲಾಗಿದೆ.Opening -64 bed -covid Hospital -Mysore

ಈ 64 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯನ್ನ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ  ಉದ್ಘಾಟಿಸಿದರು. ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Key words: Opening -64 bed -covid Hospital -Mysore