ವಿಪಕ್ಷಗಳ ಆರೋಪಗಳಿಗೆ ಜನ ಸೂಕ್ತ ಉತ್ತರ ನೀಡಿದ್ದಾರೆ : ಸಿಎಂ ಬಿ.ಎಸ್.ಯಡಿಯೂರಪ್ಪ…!

Promotion

ಬೆಂಗಳೂರು,ಡಿಸೆಂಬರ್,31,2020(www.justkannada.in) : ಸವಾಲಿನ ಪರಿಸ್ಥಿತಿಗಳಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನ ಬೆಂಬಲಿಸಿದ್ದಾರೆ, ವಿಪಕ್ಷಗಳ ಆರೋಪಗಳಿಗೆ ಸೂಕ್ತ ಉತ್ತರ ನೀಡಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.oppositions,charges,People,gave,correct,answer,CM B.S.Yeddyurappa ಗ್ರಾ.ಪಂ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು.oppositions,charges,People,gave,correct,answer,CM B.S.Yeddyurappa

ವಿಜೇತರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

key words :oppositions-charges-People-gave-correct-answer- CM B.S.Yeddyurappa …!