ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ಸುಗಮ ಕಲಾಪಕ್ಕೆ ಸಹಕರಿಸುವಂತೆ ಪ್ರಧಾನಿ ಮೋದಿ ಮನವಿ.

kannada t-shirts

ನವದೆಹಲಿ,ಡಿಸೆಂಬರ್,7,2022(www.justkannada.in):  ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 17 ದಿನಗಳ ಕಾಲ ನಡೆಯಲಿದೆ.

ಇಂದಿನಿಂದ ಡಿಸೆಂಬರ್ 29ರ ವರೆಗೆ  ಅಧಿವೇಶನ ನಡೆಯಲಿದ್ದು, ಒಟ್ಟು 16 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈ ಮಧ್ಯೆ ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ವಿರೋಧ ಪಕ್ಷಗಳು ಸಜ್ಜಾಗಿವೆ.Rajiv Gandhi Health university- Founding Day-Prime Minister Modi -praises -Karnataka government

ಸಂಸತ್ ಭವನದ ಬಳಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಎಲ್ಲಾ ಸಂಸದರು ಭಾಗವಹಿಸಿ. ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡೋಣ.  ಪ್ರತಿಪಕ್ಷದ ನಾಯಕರಿಗೂ ಅವಕಾಶ ನೀಡಲಾಗುತ್ತದೆ.  ಸುಗಮ ಕಲಾಪಕ್ಕೆ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿದರು.

Key words: Parliament -winter -session – today-pm -Modi

website developers in mysore