ಗೋಮಾಂಸ ರಪ್ತು ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ : ಡಾ.ಸುಧಾಕರ್ ಹೇಳಿಕೆ

Promotion

ಬೆಂಗಳೂರು, ಆಗಸ್ಟ್, 30, 2020(www.justkannada.in) : ಗೋವುಗಳು ರೈತನ ಬೆನ್ನೆಲುಬು. ಗೋವುಗಳನ್ನು ಹತ್ಯೆ ಮಾಡುವುದು ಸರಿಯಲ್ಲ. ದೇಶದಲ್ಲಿ ಗೋಮಾಂಸ ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

jk-logo-justkannada-logo

ಡ್ರಗ್ಸ್ ಮಾಫಿಯ ಅತ್ಯಂತ ಭಯನಾಕವಾಗಿದ್ದು, ಈಗಲೇ ಡ್ರಗ್ಸ್ ದಂಧೆ ಮಟ್ಟಹಾಕಬೇಕು. ಇಲ್ಲವಾದಲ್ಲಿ ಇದೊಂದು ಅಪಾಯಕಾರಿ. ಇದು ಸಮಾಜಕ್ಕೆ ಮಾರಕವಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ಶುರುವಾಗಿದೆ ಎಂದು ಹೇಳಿದ್ದಾರೆ.

Petition-Center-Prohibit-Exports-Beef-Dr.Sudhakar

 

ರಾಜ್ಯದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗಿದ್ದು, ಹೆಚ್ಚು ಜನ ಗುಣಮುಖರಾಗುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

key words : Petition-Center-Prohibit-Exports-Beef-Dr.Sudhakar