ಪ್ರಧಾನಿ ಮೋದಿ ರೋಡ್ ಶೋ ಆರಂಭ:ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್ ಸಾಥ್.

ಬೆಂಗಳೂರು,ಮೇ,5,2023(www.justkannada.in): ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದ್ದು, ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿಸಿ ಮೋಹನ್ ಸಾಥ್ ನೀಡಿದ್ದಾರೆ.

ಸೋಮೇಶ್ವರ ಸಭಾಭವನದಿಂದ ರೋಡ್ ಶೋ ಆರಂಭವಾಗಿದ್ದು 26 ಕಿ.ಮೀವರೆಗೆ ನಡೆಯಲಿದೆ. ಪ್ರಧಾನಿ ಮೋದಿ ಮೈಸೂರು ಪೇಟ ತೊಟ್ಟು ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ . ಮೋದಿ ರೋಡ್ ಶೋ ಮಾರ್ಗದಲ್ಲಿ ಜನ ಕಿಕ್ಕಿರಿದು ಸೇರಿದ್ದು, ರಸ್ತೆಯುದ್ದಕ್ಕೂ ಪೊಲೀಸ್ ಭಧ್ರತೆ ವ್ಯವಸ್ಥೆ ಮಾಡಲಾಗಿದೆ.

Key words: PM Modi- Road Show –Start- bangalore