ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: 3ನೇ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು.

Promotion

ಚಿತ್ರದುರ್ಗ,ಡಿಸೆಂಬರ್,2,2022(www.justkannada.in): ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಗೆ ಜಾಮೀನು ಮಂಜೂರಾಗಿದೆ.

ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಮುರುಘಾಮಠದ ಉತ್ತರಾಧಿಕಾರಿ ಬಸವಾದಿತ್ಯಗೆ ಚಿತ್ರದುರ್ಗ ಬಾಲ ನ್ಯಾಯ ಮಂಡಳಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್ 13 ರಂದು  2ನೇ ಪೋಕ್ಸೋ ಪ್ರಕರಣ  ದಾಖಲಾಗಿತ್ತು. 2ನೇ ಪ್ರಕರಣದಲ್ಲೂ ಬಸವಾದಿತ್ಯ 3ನೇ ಆರೋಪಿಯಾಗಿದ್ದು, ಮೊದಲ ಪ್ರಕರಣದಲ್ಲಿ ಈಗಾಗಲೇ ಜಾಮೀನು ನೀಡಲಾಗಿದೆ.

Key words: POCSO –case- against- Murughashree-3rd -accused – interim bail.