ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ.

Promotion

ಬೆಂಗಳೂರು,ಅಕ್ಟೋಬರ್,21,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಪೋಕ್ಸೋ ಕಾಯ್ದೆಯಡಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.

ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ಅಂದರೆ ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದ 2ನೇ ಆರೋಪಿಯಾಗಿರುವ ಲೇಡಿ ವಾರ್ಡನ್ ಗೂ 14 ದಿನಗಳ ಕಾಲ ಅಂದರೇ ನವೆಂಬರ್ 3ರವರೆಗೆ  ನ್ಯಾಯಾಂಗ  ಬಂಧನ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.

Key words: POCSO- case- Judicial custody – Muruga shri-extended