ಪೋಕ್ಸೋ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ.

Promotion

ಚಿತ್ರದುರ್ಗ, ನವೆಂಬರ್,3,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀ ಶಿವಮೂರ್ತಿ ಸ್ವಾಮೀಜಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ವಿಸ್ತರಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ  ಮುರುಘಾ ಶ್ರೀ , 2ನೇ ಆರೋಪಿ ಮಹಿಳಾ ವಾರ್ಡನ್, ಹಾಗೂ ನಾಲ್ಕನೇ ಆರೋಪಿ ಪರಮಶೀವಯ್ಯ ನ್ಯಾಯಾಂಗ ಬಂಧನದ ಅವಧಿಯನ್ನ ನವೆಂಬರ್ 8ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

Key words: POCSO case- Muruga shri- judicial custody- extended.