ಪ್ರಭಾಸ್-ಪ್ರಶಾಂತ್ ಜುಗಲ್’ಬಂದಿ: ಸಲಾರ್ ರಿಲೀಸ್ ಡೇಟ್ ರಿವೀಲ್ !

kannada t-shirts

ಬೆಂಗಳೂರು, ಮಾರ್ಚ್ 03, 2021 (www.justkannada.in): ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸಲಾಗಿದೆ.

ಸಲಾರ್ ಚಿತ್ರ 14 ಏಪ್ರಿಲ್ 2022ರಂದು ರಿಲೀಸ್ ಆಗಲಿದೆ ಎಂಬುದಾಗಿ ತಿಳಿದುಬಂದಿದೆ.

ನಟ ಪ್ರಭಾಸ್ ಅವರು ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಈ ವಿಚಾರವನ್ನು ಪೋಸ್ಟ್ ಮಾಡಿದ್ದಾರೆ.

ಈ ಚಿತ್ರದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಇದನ್ನು ನಿರ್ಮಾಪಕ ವಿಜಯ್ ಕಿರಗಂಡೂರ್ ನಿರ್ಮಿಸುತ್ತಿದ್ದಾರೆ.

website developers in mysore