ಮಂಡ್ಯದಲ್ಲಿ ನಿಖಿಲ್ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ..

Promotion

ಮಂಡ್ಯ,ಮೇ,23,2019(www.justkannada.in): ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಭಾರಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.

ಮಂಡ್ಯ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು,  224 ಮತಗಳಿಂದ ನಿಖಿಲ್  ಮುನ್ನಡೆ ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹಿನ್ನಡೆ ಅನುಭವಿಸಿದ್ದಾರೆ. ಹಾಗೆಯೇ  ಹಾಸನದಲ್ಲಿ 3ಹಂತದ ಮತ ಏಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ಮುನ್ನಡೆ ಸಾಧಿಸಿದ್ದಾರೆ.

Key words: #PrijwalRevanna #Nikhil  #lead