“ಇಂದು ಬೆಳಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್”

kannada t-shirts

ಬೆಂಗಳೂರು,ಜನವರಿ,31,2021(www.justknnada.in) : ದೇಶವನ್ನು ಉದ್ದೇಶಿಸಿ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ  ಭಾಷಣ ಮಾಡಲಿದ್ದಾರೆ.Prime Minister,Narendra Modi,Mann Ki Baat,11amರಾಷ್ಟ್ರ ರಾಜಧಾನಿಯ ಗಡಿಭಾಗದಲ್ಲಿ ಬೀಡುಬಿಟ್ಟಿರುವ ಪಂಜಾಬ್ ಮತ್ತು ಹರಿಯಾಣಾ ದಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಇಂದು ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ.

key words : Prime Minister-Narendra Modi-Mann Ki Baat-11am

website developers in mysore