ಪ್ರಧಾನಿಯವರು ಕೃಷಿ ಕ್ಷೇತ್ರವನ್ನು ಖಾಸಗೀಕರಣಮಾಡಲಿದ್ದಾರೆ : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.jk-logo-justkannada-logo

ಬಿಜೆಪಿ ಅವರ ಮಾತು ಕೇಳಿ ರಾಜ್ಯದ ಜನರು 25 ಸಂಸದರ ಆಯ್ಕೆ ಮಾಡಿದ್ದಾರೆ. ಆದರೆ, ಇಂದು ಬಿಜೆಪಿ ಏನು ಮಾಡುತ್ತಿದೆ. ಎಪಿಎಂಸಿ ಬಂದ್ ಮಾಡಲು ನಿರ್ಧರಿಸಿದೆ. ಇದರಿಂದ ರೈತರಿಗೆ ಒಳ್ಳೆಯದಾಗುವುದೇ ಎಂದು ಪ್ರಶ್ನಿಸಿದ್ದಾರೆ.

Prime-Minister-privatize-agriculture-criticism-former-minister -Priyank Kharghe

ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಮೂಲಕ ಖಾಸಗಿಯವರಿಗೆ ಲಾಭವನ್ನು ಒದಗಿಸುವ ಕಾರ್ಯವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

key words : Prime-Minister-privatize-agriculture-criticism-former-minister -Priyank Kharghe