ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ಧ ಭಾರತದ ಪ್ರಿಯಾ ಮಲ್ಲಿಕ್.

Promotion

ಹಂಗೇರಿ,ಜುಲೈ,25,2021(www.justkannada.in):  ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ  ಚಿನ್ನದ ಪದಕ ಗೆದ್ದಿದ್ದಾರೆ.jk

ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ 73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್  ಬೆಲಾರಸ್ ನ ಕುಸ್ತಿಪಟುವನ್ನು 5-0 ಅಂತರದಲ್ಲಿ ಸೋಲಿಸುವ ಮೂಲಕ ಈ ಸಾಧನೆ ಮಾಡಿದ್ದು ಪ್ರಿಯಾ ಮಲ್ಲಿಕ್ ಅವರ ಈ ಸಾಧನೆಗೆ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.

ಇನ್ನು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯ್ ಚಾನು ನಿನ್ನೆ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಇದಾದ ಮರುದಿನವೇ ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

Key words: Priya Malik – won -gold medal – 73kg -World Cadet Wrestling- Championship