ಉಪ್ಪಿ ಬರ್ತ ಡೇಗೆ ಪ್ರೀತಿಯ ಗಿಫ್ಟ್ ಕೊಟ್ಟ ಪ್ರಿಯಾಂಕ

Promotion

ಬೆಂಗಳೂರು, ಸೆಪ್ಟೆಂಬರ್ 17, 2020 (www.justkannada.in): ಪ್ರಿಯಾಂಕಾ ಉಪೇಂದ್ರ ಅವರು ಕಿಯಾ ಕಂಪನಿಯ ವಿಶೇಷ ಕಾರ್ನಿವಲ್ ಐಷಾರಾಮಿ ಕಾರ್ ಉಡುಗೊರೆಯಾಗಿ ನೀಡಿದ್ದಾರೆ.

ಹೌದು. ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಇನ್ನೆರಡು ದಿನಗಳಷ್ಟೇ ಬಾಕಿ ಇದ್ದು ಅವರಿಗೆ ಪತ್ನಿಯಿಂದ ವಿಶೇಷ ಉಡುಗೊರೆ ಸಿಕ್ಕಿದೆ.

ಅಂದಹಾಗೆ ಕೊರೋನಾ ಕಾರಣದಿಂದ ಹುಟ್ಟುಹಬ್ಬ ಆಚರಿಸದಂತೆ ಉಪೇಂದ್ರ ಅಭಿಮಾನಿಗಳಿಗೆ ಮನವಿ ಮಾಡಿದ್ದು, ಅವರ ಮನೆಯಲ್ಲಿ ಹುಟ್ಟುಹಬ್ಬದ ವೇಳೆಯಲ್ಲೇ ಹೊಸ ಸದಸ್ಯರ ಆಗಮನವಾಗಿದೆ.