ನಾಳೆಯಿಂದ 1ರಿಂದ 5ನೇ ತರಗತಿ ಆರಂಭ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನಾ ಎಚ್ಚರಿಕೆ.

kannada t-shirts

ಬೆಂಗಳೂರು,ಅಕ್ಟೋಬರ್,24,2021(www.justkannada.in):  ನಾಳೆಯಿಂದ 1 ರಿಂದ 5ನೇ ತರಗತಿ ಶಾಲೆ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು ಈ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ಹೌದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಕುರಿತು ಮಾತನಾಡಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸದಿದ್ದರೇ ಶಾಲಾ ತರಗತಿ ಬಹಿಷ್ಕರಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Key words:  Protest- warning -primary -school –teachers- union -various- demands

 

 

 

website developers in mysore