ಪಿಎಸ್ ಐ ನೇಮಕಾತಿ ಹಗರಣ: ಮತ್ತೊಬ್ಬ ಆರೋಪಿಯ ಬಂಧನ.

ganja peddlers arrested by mysore police
Promotion

ಬೆಂಗಳೂರು,ಮೇ,20,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದಾರೆ.

ಮಂಜುನಾಥ್ ಬಂಧಿತ ಆರೋಪಿ. ಈತ ಡಿಜಿ ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಿವ್ಯಾ ಹಾಗರಗಿ ಸೇರಿ ಪೊಲೀಸ್ ಅಧಿಕಾರಿಗಳನ್ನ ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸಿದೆ.ganja peddlers arrested by mysore police

ಈ ನಡುವೆ ಇದೀಗ ಮತ್ತೊಬ್ಬ ಆರೋಪಿಯನ್ನ ಬಂಧಿಸಲಾಗಿದ್ದು ಸಿಐಡಿ ವಿಚಾರಣೆಗೊಳಪಡಿಸಿದೆ.

Key words:  PSI-recruitment-scam-arrest -another accused.