ಇಂದು ಸಂಜೆ ನೀಟ್ ಫಲಿತಾಂಶ ಪ್ರಕಟ

kannada t-shirts

ಬೆಂಗಳೂರು,ಅಕ್ಟೋಬರ್,16,2020(www.justkannada.in) : ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ಇಂದು ಸಂಜೆ 4 ಗಂಟೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಲಿದೆ.jk-logo-justkannada-logoಕೋವಿಡ್ ಕಾರಣದಿಂದಾಗಿ ಪರೀಕ್ಷೆಗೆ ಹಾಜರಾಗದಿದ್ದವರಿಗೆ ಅ.14 ರಂದು ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆದಿದ್ದು, ನೋಂದಾಯಿಸಿಕೊಂಡಿದ್ದ 15.9 ಲಕ್ಷ ಅಭ್ಯರ್ಥಿಗಳಲ್ಲಿ ಶೇ.90 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಫಲಿತಾಂಶ ವೀಕ್ಷಣೆಗೆ 

Publish-NEET-result-4pm-today
ಸಾಂದರ್ಭಿಕ ಚಿತ್ರ

ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶವನ್ನು ntaneet.nic.in ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಅಡ್ಮಿಟ್​ ಕಾರ್ಡ್​ನಲ್ಲಿ ತಮ್ಮ ರೋಲ್ ನಂಬರ್ ದಾಖಲಿಸಬೇಕು. ನಂತರ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

key words : Publish-NEET-result-4pm-today

website developers in mysore