ಪ್ರೇಮಿಗಳ ದಿನಕ್ಕೆ ‘ರಾಧೆ ಶ್ಯಾಮ್’ ಟೀಸರ್ ರಿಲೀಸ್

Promotion

ಬೆಂಗಳೂರು, ಫೆಬ್ರವರಿ 12, 2021 (www.justkannada.in):  ಫೆಬ್ರವರಿ 14 ಪ್ರೇಮಿಗಳ ದಿನದಂದು ‘ರಾಧೆ ಶ್ಯಾಮ್’ ಚಿತ್ರದ ಟೀಸರ್ ರಿಲೀಸ್ ಆಗುತ್ತಿದೆ.

ಅಂದಹಾಗೆ ಎಲ್ಲರಿಗೂ ಗೊತ್ತಿರುವಂತೆ ‘ರಾಧೆ ಶ್ಯಾಮ್’  ರಾಧಾಕೃಷ್ಣ ಕುಮಾರ್ ನಿರ್ದೇಶನದ ಪ್ರಭಾಸ್ ನಟನೆಯ ಬಹುನಿರೀಕ್ಷೆಯ ಚಿತ್ರ.

6 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗುತ್ತಿದ್ದು, ಈ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸುತ್ತಿದ್ದಾರೆ.  ಚಿತ್ರದ ಟೀಸರ್ ಗಾಗಿ ಪ್ರಭಾಸ್ ಅಭಿಮಾನಿಗಳು ಕಾಯುತ್ತಿದ್ದಾರೆ.