ರಾಜ್ಯಸಭೆ ಚುನಾವಣೆ: ಯಾರ ಜತೆಯೂ ಹೊಂದಾಣಿಕೆ ಇಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ.

Promotion

ಬೆಂಗಳೂರು,ಮೇ,31,2022(www.justkannada.in): ರಾಜ್ಯಸಭೆ ಚುನಾವಣೆಯಲ್ಲಿ ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಜ್ಯಸಭೆ ಚುನಾವಣೆಗೆ 3ನೇ ಅಭ್ಯರ್ಥಿ ಹಾಕಿದ್ದೇವೆ. ನಿರ್ಮಲಾ  ಸೀತಾರಾಮನ್ ಮೊದಲ ಅಭ್ಯರ್ಥೀ 2ನೇ ಅಭ್ಯರ್ಥಿಯಾಗಿ ಜಗ್ಗೇಶ್ 3ನೇ ಅಭ್ಯರ್ಥೀ ಲೇಹರ್ ಸಿಂಗ್ ಕಣಕ್ಕೆ ಇಳಿಸಿದ್ದೇವೆ. ಹೀಗಾಗಿ ಯಾರ ಜತೆಯೂ ಮೈತ್ರಿ ಇಲ್ಲ ಎಂದು ತಿಳಿಸಿದರು.

Key words: Rajya Sabha-elections-no alliance-BJP President- Nalin Kumar Katil