ರಾಮಮಂದಿರ ದೇಣಿಗೆ ಕುರಿತು ಸಂಶಯ ಸರಿಯಲ್ಲ – ಎಚ್.ಡಿ.ಕೆ. ವಿರುದ್ಧ ಎಂಎಲ್ ಸಿ ಎನ್. ರವಿಕುಮಾರ್‌ ಆಕ್ರೋಶ

Promotion

ಬೆಂಗಳೂರು,ಫೆಬ್ರವರಿ,17,2021(www.justkannada.in) : ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶದ ಜನತೆ ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಿದ್ದಾರೆ. ಈ ಕುರಿತು ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್‌ ಸದಸ್ಯ ಎನ್. ರವಿಕುಮಾರ್‌ ಆಕ್ರೋಶವ್ಯಕ್ತಪಡಿಸಿದ್ದಾರೆ.jkಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುತ್ತಿರುವುದರ ಕುರಿತು ಸಂಶಯ ವ್ಯಕ್ತಪಡಿಸಿ ನೀಡಿರುವ ಹೇಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಆಗ್ರಹಿಸಿದ್ದಾರೆ.

Rama-Shrine-Donations-Doubt-Not true-Cellphone-Showroom-opposite-MLC-N.Ravikumar's-outrage
ಕೃಪೆ : internet

 

ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶದ ಜನತೆ ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಿದ್ದಾರೆ. ಈ ಕುರಿತು ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿ ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ.

key words : Rama-Shrine-Donations-Doubt-Not true-Cellphone-Showroom-opposite-MLC-N.Ravikumar’s-outrage