ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಪ್ರಕರಣ : ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ..!

Promotion

ಬೆಂಗಳೂರು,ಮಾರ್ಚ್,07,2021(www.justkannada.in) : ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ ಹೊಡೆದಿದ್ದು, ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾರೆ.

jk

ಮಾರ್ಚ್ 2 ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸೆಕ್ಸ್ ಸಿಡಿ ಬಿಡುಗಡೆ ಮಾಡಿ, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕಲ್ಲಹಳ್ಳಿ ದೂರು ದಾಖಲಿಸಿ ತನಿಖೆಗೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Ramesh Jerkiholi-opposite-Sex-CD-Release-Dinesh Kallahalli-Right now-Ulta ..!
ಕೃಪೆ- internet

ಇದೀಗ ದಿನೇಶ್ ಕಲ್ಲಹಳ್ಳಿ ಏಕಾಏಕಿ ತಮ್ಮ ದೂರು ವಾಪಸ್ ಪಡೆಯಲು ಮುಂದಾಗಿದ್ದು, ಸಚಿವರ ಸಲಹೆ ಮೇರೆಗೆ ದೂರು ವಾಪಸ್ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

key words : Ramesh Jerkiholi-opposite-Sex-CD-Release-Dinesh Kallahalli-Right now-Ulta ..!