ಸಂಸತ್ತು ಆದೇಶ ನೀಡಿದ್ರೆ ಪಿಓಕೆಯಲ್ಲಿ ಕಾರ್ಯಾಚರಣೆಗೆ ಸಿದ್ಧ- ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಹೇಳಿಕೆ…

Promotion

ನವದೆಹಲಿ, ಜ,11,2020(www.justkannada.in) ಸಂಸತ್ತು ಆದೇಶ ನೀಡಿದರೇ ಪಿಓಕೆಯಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧ  ಸರ್ಕಾರ ಆದೇಶ ನೀಡಿದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆಯಲು ನಾವು ಸಿದ್ಧ ಎಂದು ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ,  ಸಂಪೂರ್ಣ ಜಮ್ಮು  ಕಾರ್ಶೀರ ಭಾರತ ಭಾಗವಾಗಿದೆ. ಸಂಸತ್ ಬಯಸಿದ್ರೆ ಪಿಓಕೆ ನಮ್ಮದಾಗಲಿದೆ. ಸಂಸತ್ತು ಆದೇಶ ನೀಡಿದರೇ  ಪಿಓಕೆಯಲ್ಲಿ ಕಾರ್ಯಾಚರಣೆ ನಡೆಸುತ್ತೇವೆ. ನಾವು ಸಂಸತ್ ಆದೇಶಕ್ಕಾಗಿ ಕಾಯುತ್ತಿದ್ದೇವೆ  ಎಂದಿದ್ದಾರೆ.

ನವದೆಹಲಿ: ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರವನ್ನು (ಪಿಒಕೆ) ವಶಕ್ಕೆ ಪಡೆಯಬೇಕು ಎಂದು ಆದೇಶ ನೀಡಿದರೆ ಆ ಕುರಿತು ಕ್ರಮ ಕೈಗೊಳ್ಳಲು ಸಿದ್ಧರಿದ್ದೇವೆ ಎಂದು ಸೇನಾ ಮುಖ್ಯಸ್ಥ ಮುಕುಂದ್ ನರವಾಣೆ ತಿಳಿಸಿದ್ದಾರೆ.

Key words: Ready – operation – POK – Parliament- ordered-Army Chief- MM Narawane.