ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್

Promotion

ಬೆಂಗಳೂರು,ಏಪ್ರಿಲ್,05,2021 : ಕೊರೊನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. Illegally,Sand,carrying,Truck,Seized,arrest,driverಕಳೆದ 2 ದಿನಗಳ ಹಿಂದೆ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೊನಾ ಪಾಸಿಟಿವ್  ದೃಢಪಟ್ಟಿತ್ತು. ಹೀಗಾಗಿ, ನಗರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಕೊರನಾ ಪರೀಕ್ಷೆಗೆ ಒಳಪಡಿಸಿದಾಗ ದೇವೇಗೌಡರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ದೃಢಪಟ್ಟರೇ, ಚೆನ್ನಮ್ಮ ಅವರಿಗೆ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿತ್ತು.

ಈ ಬಳಿಕ ಮತ್ತೊಮ್ಮೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Recovery-former-Prime Minister-H.D.Deve Gowda-health- discharge-hospital 

ನೀಡಲಾಗುತ್ತಿತ್ತು.  ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್ ಹೂ ಗುಚ್ಚನೀಡಿ ಡಿಸ್ಚಾರ್ಜ್ ಮಾಡಿದರು.

key words : Recovery-former-Prime Minister-H.D.Deve Gowda-health- discharge-hospital