ಕೊಡಗಿನಲ್ಲಿ ಕಡಿಮೆಯಾದ ಮಳೆ ಆರ್ಭಟ…

ಕೊಡಗು,ಆ,8,2020(www.justkannada.in):  ಕಳೆದ ನಾಲ್ಕೈದು ದಿನಗಳಿಂದ ಕಾಫಿನಾಡು ಕೊಡಗಿನಲ್ಲಿ ಆರ್ಭಟಿಸುತ್ತಿದ್ದ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದೆ.jk-logo-justkannada-logo

ಮಳೆ ಕಡಿಮೆಯಾದ ಹಿನ್ನೆಲೆ ಮಡಿಕೇರಿ, ಭಾಗಮಂಡಲದ ರಸ್ತಗಳಲ್ಲಿ  ವಾಹನಗಳು ಸಂಚರಿಸುತ್ತಿವೆ. ಭಾರಿಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳು ಸಂಚರಿಸುತ್ತಿವೆ.reduced-rain-kodagu

ಭಾರಿ ಮಳೆಯಿಂದಾಗಿ ಕೊಡಗು, ಮೈಸೂರು, ಉಡುಪಿ, ದಕ್ಷಿಣಕನ್ನಡ ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ.

Keywords:  Reduced- rain- Kodagu.