ರೆಮ್ ಡೆಸಿವಿರ್ ಹಂಚಿಕೆ ಅಕ್ರಮ ತಡೆಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆ: ಡಾ. ಸುಧಾಕರ್

Promotion

ಮೈಸೂರು, ಮೇ 23, 2021 (www.justkannada.in): ರೆಮ್ ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಟ್ವಿಟ್ಟರ್ ನಲ್ಲಿ ಈ ಸಂಬಂಧ ಮಾಹಿತಿ ಜತೆಗೆ ಒಂದು ಲಿಂಕ್ ಹಂಚಿಕೊಂಡಿದ್ದಾರೆ.

ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.

ಸಾರ್ವಜನಿಕರು ಈ Down pointing backhand index ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಸುಧಾಕರ್ ತಿಳಿಸಿದ್ದಾರೆ.

ಇಲ್ಲಿದೆ ನೋಡಿ ಆ ಲಿಂಕ್ https://covidwar.karnataka.gov.in/service2