ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸಲು ಸರ್ಕಾರಕ್ಕೆ ಮನವಿ…

ಬೆಂಗಳೂರು,ನವೆಂಬರ್,6,2020(www.justkannada.in):  ಕೊರೋನಾ ಮಹಾಮಾರಿ ಹಿನ್ನೆಲೆ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸುವಂತೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಮನವಿ ಮಾಡಿದೆ ಎನ್ನಲಾಗಿದೆ.request-government-ban-fireworks-diwali-health-department

ರಾಜ್ಯದಲ್ಲಿ ಕರೋನಾ ಹರಡುತ್ತಿರುವ ಹಿನ್ನೆಲೆ ಪಟಾಕಿ ಸಿಡಿಸುವುದು ಸೂಕ್ತವಲ್ಲ. ಸೋಂಕಿತರು, ಕೊರೋನಾದಿಂ ಗುಣಮುಖರಾದವರು  ಇವರ ಆರೋಗ್ಯ ದೃಷ್ಠಿಯಿಂದ ಪಟಾಕಿ ನೀಷೇಧಿಸಬೇಕು ಎಂದು ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಸರ್ಕಾರಕ್ಕೆ ಮನವಿ ಮಾಡಿದೆ.

Key words: request – government – ban- fireworks – Diwali- health department