ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ : ಸಚಿವ ಆರ್.ಅಶೋಕ್

Promotion

ಬೆಂಗಳೂರು,ಜನವರಿ,25,2021(www.justkannada.in) : ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ, ಎಲ್ಲವನ್ನು ಸರಿ ಮಾಡೋಣ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.jkಸಚಿವ ಆನಂದ್ ಸಿಂಗ್ ರಾಜೀನಾಮೆ ಸಂಬಂಧಿಸಿದಂತೆ ಮಾತನಾಡಿದ ಅವರು, ತರಾತುರಿಯಲ್ಲಿ ರಾಜೀನಾಮೆ ನೀಡುವುದು ಸರಿಯಲ್ಲ.Account,Reputation,Completed,Chapter,Minister,R.Ashokಸಚಿವರ ಖಾತೆ ಬದಲಾವಣೆ ಸಂಬಂಧ ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ಸಿಎಂ ಜತೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.

keywords : Resignation-Giving-farce-Don’t-Minister-R.Ashok