ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೂ ವಿದೇಶಿ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ

Promotion

 

ಬೆಂಗಳೂರು,ಸೆಪ್ಟಂಬರ್,2,2021(www.justkannada.in):  ಕೊರೊನಾ ವೈರಸ್​ ನ ಹೊಸ ರೂಪಾಂತರಿ ತಳಿ ಪತ್ತೆಯಾಗುತ್ತಿರುವ ಹಿನ್ನೆಲೆ ಕೋವಿಡ್ ನೆಗೆಟಿವ್ ರಿಪೋರ್ಟ್ ತಂದರೂ ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಕೆಂಪೇಗೌಡ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದೆ.

ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ. ಆರ್​ಟಿಪಿಸಿಆರ್ ವರದಿ ಬರುವವರೆಗೆ ಏರ್​ಪೋರ್ಟ್​ನಲ್ಲಿರಬೇಕು. ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ ತೆರಳಲು ಅವಕಾಶವಿರುತ್ತದೆ.

ENGLISH SUMMARY…

RTPCR test compulsory for international arrivers despite having COVID negative report
Bengaluru, Sept. 2, 2021 (www.justkannada.in): Following reports of a new COVID variant, the State government has issued orders making it mandatory for all international visitors to avail RTPCR test even though they possess COVID negative report.
According to the government orders, RTPCR tests are being conducted on all international visitors at the Kempegowda International Airport in Bengaluru. All the travelers should wait at the airport itself till the RTPCR test results are announced. They will be allowed to go home only if they get a negative result.
Keywords: State government/ COVID rules/ RTPCR test/ compulsory/ foreign travellers/ KIA

Key words:  RTPCR Test – mandatory – foreign travelers – Covid negative -report.