ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಸ್.ಲಕ್ಷ್ಮೀದೇವಿ ನೇಮಕ…

ಮೈಸೂರು,ಸೆಪ್ಟಂಬರ್,9,2020(www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಸ್.ಲಕ್ಷ್ಮೀದೇವಿ ಅವರನ್ನ ನೇಮಕ ಮಾಡಲಾಗಿದೆ.jk-logo-justkannada-logo

ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ  ಮುಂದಿನ ಆದೇಶದವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಎಸ್.ಲಕ್ಷ್ಮೀದೇವಿ ಅವರನ್ನ ನೇಮಕ ಮಾಡಲಾಗಿದೆ. ಮುಡಾ ನೂತನ ಸದಸ್ಯರಾಗಿ ನೇಮಕಗೊಂಡ ಎಸ್.ಲಕ್ಷ್ಮೀದೇವಿ ಅವರಿಗೆ ಮುಡಾ ಆಯುಕ್ತ ನಟೇಶ್ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.s-lakshmi-devi-appointed-member-mysore-urban-development-authority

Key words: S.Lakshmi Devi -appointed – member-Mysore Urban Development Authority