‘’ಸಾಲುಮರದ ತಿಮ್ಮಕ್ಕ’’ ಆಸ್ಪತ್ರೆಯಿಂದ ಡಿಸ್ಚಾರ್ಜ್…!

ಬೆಂಗಳೂರು,ಡಿಸೆಂಬರ್,30,2020(www.justkannada.in) : ಸೊಂಟದ ಮೂಳೆ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಸಾಲುಮರದ ತಿಮ್ಮಕ್ಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಸೊಂಟದ ಮೂಳೆ ಶಸ್ತ್ರಚಿಕಿತ್ಸೆ ಹಿನ್ನೆಲೆ ಕಳೆದ ೨೫ ದಿನಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.

 saalumarada Thimmakka-Discharge-hospital ..

ಇದೀಗ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಹೀಗಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

key words : saalumarada Thimmakka-Discharge-hospital ..