ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಕೇಸ್: ಆರೋಪಿಗಳು ಸಲ್ಲಿಸಿದ್ಧ ಜಾಮೀನು ಅರ್ಜಿ ವಜಾ…

ಬೆಂಗಳೂರು,ಅಕ್ಟೋಬರ್,5,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ.jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಪ್ರಶಾಂತ್ ರಾಂಕ, ನಿಯಾಜ್, ವೈಭವ್ ಜೈನ್ ಹಾಗೂ ಪ್ರಕರಣದಲ್ಲಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿರುವ ಅಭಿಸ್ವಾಮಿ, ಪ್ರಶಾಂತ್ ರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಎನ್ ಡಿ ಪಿ ಎಸ್ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮತ್ತೆಯೂ ಆರೋಪಿಗಳಿಗೆ ಜೈಲೇ ಗತಿಯಾಗಿದೆ.sandalwood-drugs-case-bail-application-accused-dismissed

ಪ್ರಕರಣ ಸಂಬಂಧ ನಟಿ ರಾಗಿಣಿ ಮತ್ತು ನಟಿ ಸಂಜನಾ ಸೇರಿ ಆರೋಪಿಗಳ ಜಾಮೀನು ಅರ್ಜಿಯನ್ನೂ ವಜಾಗೊಳಿಸಲಾಗಿತ್ತು.

Key words: Sandalwood- Drugs Case-bail application- – accused – dismissed.