ತೀವ್ರ ಹೊಟ್ಟೆ ನೋವು ನಟ ಶರಣ್ ಆಸ್ಪತ್ರೆಗೆ ದಾಖಲು

Promotion

ಬೆಂಗಳೂರು,ಸೆಪ್ಟೆಂಬರ್,26,2020(www.justkannada.in) : ಸ್ಯಾಡಲ್ ವುಡ್ ಹಾಸ್ಯನಟ ಶರಣ್ ಅವತಾರ ಸಿನಿಮಾ ಶೂಟಿಂಗ್ ವೇಳೆ ತೀವ್ರ ಹೊಟ್ಟೆ ನೋವಿನಿಂದ ಒದ್ದಾಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

jk-logo-justkannada-logo

ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಯ ನಟ ಶರಣ್ ಅವರು ಶೂಟಿಂಗ್ ಸ್ಥಳದಲ್ಲಿಯೇ ತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಒದ್ದಾಡಿದ್ದಾರೆ ಎಂದು ತಿಳಿದು ಬಂದಿದೆ.

key words : Severe-abdominal-pain-actor-Sharan-admitted-hospital