“ವಾಹನಸವಾರರಿಗೆ ಶಾಕ್ ; ಡಿಸೇಲ್‌, ಪೆಟ್ರೋಲ್‌ ದರ ಹೆಚ್ಚಳ”

ಬೆಂಗಳೂರು,ಜನವರಿ,01,2021(www.justkannada.in) :  ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆಯಾಗಿದೆ. ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ. ಹೆಚ್ಚಳವಾದ್ರೆ, 2.5 ರೂ. ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳ ಮಾಡಲಾಗಿದೆ.jkಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳವಾಗಿದೆ. ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಮಾಡಲಾಗಿದೆ.

ಇನ್ನೂ ನೂತನ ದರಗಳು ಇಂದು ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ವಿತ್ತ ಸಚಿವ ನಿರ್ಮಲಾ ಸೀತರಾಮನ್ ಹೇಳಿದ್ದಾರೆ.

key words : Shock-motorists-Diesel-petrol-price-hike