ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಲಿಕ್ಕೆ ಆಗ್ತಾಯಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ

Promotion

ಬೆಂಗಳೂರು,ಏಪ್ರಿಲ್,05,2021(www.justkannada.in) : ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಲಿಕ್ಕೆ ಆಗ್ತಾ ಇಲ್ಲ. ಕೇಳಲಿಕ್ಕೂ ಆಗ್ತಾ ಇಲ್ಲ, ಅನುಭವಿಸಲಿಕ್ಕೂ ಆಗ್ತಾ ಇಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.Illegally,Sand,carrying,Truck,Seized,arrest,driverಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಹುಚ್ಚು ಹಿಡಿದಂತಾಗಿದೆ. ನನ್ನ ಮಾತುಗಳನ್ನ ಅಧಿಕಾರಿಗಳು ಕೇಳುತ್ತಿಲ್ಲ. ಹಾಗಾಗಿ, ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

Siddaramaiah-state-Ongoing-Development-Functions-Not-all-Minister-K.S.Eshwarappa

ಇನ್ನು ನನ್ನ ರಾಜೀನಾಮೆ ಕೇಳುತ್ತಿರುವ ಸಿದ್ದರಾಮಯ್ಯನವರಿಗೆ ತಲೆಕೆಟ್ಟಿದ್ದು, ಅವರು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಚಿವ ಈಶ್ವರಪ್ಪ ಆಗ್ರಹಿಸಿದ್ದಾರೆ.

key words : Siddaramaiah-state-Ongoing-Development-Functions-Not-all-Minister-K.S.Eshwarappa