ಸಿದ್ದರಾಮಯ್ಯರನ್ನ ಸೋಲಿಸಲು ಜೆಡಿಎಸ್, ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದ್ದು ನಿಜ : ಎಸ್.ಆರ್.ಶ್ರೀನಿವಾಸ್

ಬೆಂಗಳೂರು,ಡಿಸೆಂಬರ್,19,2020(www.justkannada.in) : ಸಿದ್ದರಾಮಯ್ಯ ಅವರನ್ನು ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಜೆಡಿಎಸ್, ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದ್ದು ಸತ್ಯ ಎಂದು ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.Teachers,solve,problems,Government,bound,Minister,R.Ashok

ಚಾಮುಂಡೇಶ್ವರಿ ಒಂದು ಕ್ಷೇತ್ರ ಮಾತ್ರವಲ್ಲ. ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಒಳಒಪ್ಪಂದ ಮಾಡಿಕೊಂಡು ಸ್ಪರ್ಧಿಸಿದ್ದವು.

Siddaramaiah,JDS,BJP,joined,hands,defeat,True,S.R.Srinivas

ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರಲ್ಲಿ ಹೊಸದು ಏನಿಲ್ ಎಂದಿದ್ದಾರೆ.

key words : Siddaramaiah-JDS-BJP-joined-hands-defeat-True- S.R.Srinivas