ಹಾವು ಕಚ್ಚಿ ಯುವಕ ಸಾವು…!

Promotion

ಮೈಸೂರು,ಡಿಸೆಂಬರ್,19,2020(www.justkannada.in) : ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ, 21 ವರ್ಷದ ಯುವಕ ಮೃತಪಟ್ಟಿದ್ದಾನೆ.Teachers,solve,problems,Government,bound,Minister,R.Ashokಜಿಲ್ಲೆಯ ಹುಣಸೂರು ತಾಲೂಕಿನ ಕಾಳಬೋಚನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ರಾಗಿ ಬೆಳೆ ಕಟಾವು ಮಾಡುವಾಗ ಈ ಘಟನೆ ನಡೆದಿದೆ. ಸಂತೋಷ್(21) ಮೃತ ಯುವಕನಾಗಿದ್ದು, ಸಂತೋಷ್ ಅಂತಿಮ‌ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದರು.

Snake-bite-death!

ಹನಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಮೃತಪಟ್ಟಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

key words : Snake-bite-death!