ಬೆಂಗಳೂರಿನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರೋಗ ನಿರೋಧಕ ಔಷಧಿ ಸಿಂಪಡಣೆ…

ಬೆಂಗಳೂರು,ಜು,16,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದ್ದು ಈ ನಡುವೆ ಜನ ಮತ್ತು ವಾಹನಗಳಿಲ್ಲದೆ, ಖಾಲಿ ಇರುವ ಪ್ರಮುಖ ರಸ್ತೆಗಳಲ್ಲಿ ರೋಗ ನಿರೋಧಕ ಔಷಧಿ  ಸಿಂಪಡಣೆ ಮಾಡಲಾಯಿತು.

ಲಾಕ್‍ಡೌನ್ ಸಂದರ್ಭದಲ್ಲೇ ಸೋಂಕು ನಿಯಂತ್ರಿಸಲು ನಗರದ ಎಂಟು ಸಚಿವರು ಮತ್ತು ಅಧಿಕಾರಿಗಳಿಗೆ ಮುಖ್ಯಮಂತ್ರಿ  ಯಡಿಯೂರಪ್ಪ ಪೂರ್ಣ ಹೊಣೆ  ನೀಡಿದ್ದಾರೆ. ಈ ಮಧ್ಯೆ ಜನ ಮತ್ತು ವಾಹನಗಳಿಲ್ಲದೆ, ಖಾಲಿ ಇರುವ ಪ್ರಮುಖ ರಸ್ತೆಗಳಲ್ಲಿ ರೋಗ ನಿರೋಧಕ ಔಷಧಿ  ಸಿಂಪಡಣೆ ಮಾಡಲಾಯಿತು.Spraying of disinfectant in an entire bangalore city symbolically inaugurated by ADGP Sunil Agrawal IPS at Victoria Hospital.

ಕೇವಲ ರಸ್ತೆಗಳಷ್ಟೇ ಅಲ್ಲದೆ, ಪ್ರಮುಖ ಆಸ್ಪತ್ರೆಗಳ ಸರಹದ್ದಿನಲ್ಲೂ ಅಗ್ನಿ ಶಾಮಕದಳದ ಸಿಬ್ಬಂದಿ ಔಷಧಿ ಸಿಂಪಡಣೆ ಮಾಡಿದರು. ಎಡಿಜಿಪಿ ಸುನೀಲ್ ಅಗರ್ ವಾಲ್ , ವಿಕ್ಟೋರಿಯಾ ಆಸ್ಪತ್ರೆ ಬಳಿ ಈ ಕಾರ್ಯಕ್ಕೆ ಚಾಲನೆ ನೀಡಿದರು.Spraying of disinfectant in an entire bangalore city symbolically inaugurated by ADGP Sunil Agrawal IPS at Victoria Hospital.

Spraying of disinfectant in an entire bangalore city symbolically inaugurated by ADGP Sunil Agrawal IPS at Victoria Hospital.

Key words: Spraying – disinfectant – bangalore –city- ADGP  -Sunil  Agrawal