ಮುಂದಿನ ವರ್ಷಕ್ಕೆ ಪ್ರಶಾಂತ್ ನೀಲ್-ಶ್ರೀಮುರಳಿ ಜೋಡಿ ಕಮಾಲ್ !

kannada t-shirts

ಬೆಂಗಳೂರು, ನವೆಂಬರ್ 07, 2019 (www.justkannada.in): ಪ್ರಶಾಂತ್ ನೀಲ್ ನಿರ್ದೇಶನದ ಚೊಚ್ಚಲ ಚಿತ್ರ ಉಗ್ರಂ-ಶ್ರೀಮುರಳಿ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿತ್ತು. ಇದೀಗ ಆ ಜೋಡಿ ಮತ್ತೆ ಒಂದಾಗುತ್ತಿದೆ.

ಈ ಖಡಕ್ ಜೋಡಿಯ ಮುಂದಿನ ಯೋಜನೆ ಮದಗಜ ಡಿಸೆಂಬರ್ ಅಥವಾ 2020 ರ ಜನವರಿಯಲ್ಲಿ ಪ್ರಾರಂಭವಾಗಲಿದೆ.

ಅಯೋಗ್ಯ ಚಿತ್ರದ ಮೂಲಕ ನಿರ್ದೇಸನ ಕ್ಷೇತ್ರಕ್ಕೆ ಇಳಿದ ಮಹೇಶ್ ತಮ್ಮ ಎರಡನೇ ಚಿತ್ರಕ್ಕಾಗಿ ಶ್ರೀಮುರಳಿಯವರನ್ನು ಸೇರಿಕೊಳ್ಳುತ್ತಿದ್ದಾರೆ. ಈ ಚಿತ್ರವು ಆಕ್ಷನ್ ಫ್ಲಿಕ್ ಎಂದು ಹೇಳಲಾಗಿದೆ.

website developers in mysore